ಶಿವಮೊಗ್ಗ; ಮಾಜಿ ಶಾಸಕ ಹಾಗೂ ಕಾಂಗ್ರೆಸ್ ಪಕ್ಷದ ಮುಖಂಡ ಕೆ.ಬಿ.ಪ್ರಸನ್ನಕುಮಾರ್ ಮತ್ತು ಅವರ ಪತ್ನಿ ಮತ್ತು ಮಗನಿಗೆ ಪಾಸಿಟಿವ್ ಕಾಣಿಸಿಕೊಂಡಿದೆ ಎನ್ನಲಾಗಿದೆ.
ಅವರು ಇತ್ತೀಚೆಗೆ ಸಾವನ್ನಪ್ಪಿದ ಮಾಜಿ ನಗರ ಸಭೆ ಸದಸ್ಯರಾಗಿದ್ದ ಶೇಷಪ್ಪನವರ ಅಂತ್ಯ ಸಂಸ್ಕಾರದಲ್ಲಿ ಭಾಗವಹಿಸಿದ್ದರ ಪರಿಣಾಮ ನಿನ್ನೆ ಕೋವಿಡ್-19 ಪರೀಕ್ಷೆಗೆ ಒಳಪಟ್ಟಿದ್ದರು ಎನ್ನಲಾಗಿದೆ.
Leave a Comment