ಮಹಿಳಾ ಹಾಸ್ಟೆಲ್ ನಿರ್ಮಾಣಕ್ಕೆ ಗುದ್ದಲಿ ಪೂಜೆ
ಶಿವಮೊಗ್ಗ; ಕೃಷಿ ನಗರದ ಶ್ರೀ ಗಣಪತಿ ದೇವಸ್ಥಾನದ ಮುಖ್ಯ ರಸ್ತೆಯಲ್ಲಿ ಇಂದು ಬೆಳಿಗ್ಗೆ ಮಹಿಳಾ ಹಾಸ್ಟೆಲ್ ನಿರ್ಮಾಣಕ್ಕೆ ಸಚಿವ ಕೆ.ಎಸ್.ಈಶ್ವರಪ್ಪ, ಸಂಸದ ಬಿ.ವೈ.ರಾಘವೇಂದ್ರ ಅವರು ಗುದ್ದಲಿಪೂಜೆ ನೆರವೇರಿಸಿದರು
. ಈ ಸಂದರ್ಭದಲ್ಲಿ ವಿಧಾನಪರಿಷತ್ ಸದಸ್ಯ ಆಯನೂರು ಮಂಜುನಾಥ್, ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್.ಷಡಾಕ್ಷರಿ,ಮೇಯರ್ ಶ್ರೀಮತಿ ಸುವರ್ಣ ಶಂಕರ್ ಸೇರಿದಂತೆ ಹಲವು ಗಣ್ಯರು ಭಾಗವಹಿಸಿದ್ದರು.

Leave a Comment