ಬಾಳೆಹೊನ್ನೂರು ಶ್ರೀ ರಂಭಾಪುರಿ ಜಗದ್ಗುರುಗಳಿಗೆ ಕೊರೋನಾ ಸೋಂಕು ..

 


 ಬೆಂಗಳೂರು:ಬಾಳೆಹೊನ್ನೂರು ಶ್ರೀ ರಂಭಾಪುರಿ ವೀರ ಸೋಮೇಶ್ವರ ಜಗದ್ಗುರುಗಳಿಗೆ ಕೊರೋನಾ ಸೋಂಕು ದೃಢಪಟ್ಟಿದೆ. ...

ಸೋಮವಾರ ಸಣ್ಣದಾಗಿ ಜ್ವರ ಕಾಣಿಸಿಕೊಂಡಿದ್ದರಿಂದ ಕೋವಿಡ್ ಪರೀಕ್ಷೆ ಮಾಡಿಸಿಕೊಂಡಿದ್ದರು. ಮಂಗಳವಾರ ಬಂದ ವರದಿಯಲ್ಲಿ ಕೊರೋನ...ಸೋಂಕು ದೃಢಪಟ್ಟಿದೆ ಎನ್ನಲಾಗಿದೆ.

ಈಗಾಗಲೇ ರಾಜ್ಯದ ಹಲವು ಜನಪ್ರತಿನಿಧಿಗಳಿಗೆ ಶಾಕ್ ಕೊಟ್ಟಿದ್ದಂತ ಕೊರೋನಾ, ಇದೀಗ ಸ್ವಾಮೀಜಿ ಸೋಂಕು ತಗುಲಿದೆ....


ಕಾಮೆಂಟ್‌ಗಳಿಲ್ಲ

Blogger ನಿಂದ ಸಾಮರ್ಥ್ಯಹೊಂದಿದೆ.