ಕೊನಗನವಳ್ಳಿಯಲ್ಲಿ ಕೆಪಿಸಿಸಿ ಆರೋಗ್ಯ ಹಸ್ತ ಕಾರ್ಯಕ್ರಮ
ಶಿವಮೊಗ್ಗ,ಸೆ.21: ಇಂದು ಶಿವಮೊಗ್ಗ ಗ್ರಾಮಾಂತರ ವ್ಯಾಪ್ತಿಯ ಕೊನಗನವಳ್ಳಿಯಲ್ಲಿ ನಿಕಟಪೂರ್ವ ಶಿವಮೊಗ್ಗ ಗ್ರಾಮಾಂತರ ವಿ
ಧಾನಸಭಾ ಆಭ್ಯರ್ಥಿ ಡಾ. ಶ್ರೀನಿವಾಸ್ ಕರಿಯಣ್ಣರವರ ಅಧ್ಯಕ್ಷತೆಯಲ್ಲಿ ಕೆಪಿಸಿಸಿ ಆರೋಗ್ಯ ಹಸ್ತ ಕಾರ್ಯಕ್ರಮವನ್ನು ಉದ್ಘಾಟಿಸಿ ಸಾರ್ವಜನಿಕರಿಗೆ ಆರೋಗ್ಯ ಪರೀಕ್ಷೆಯನ್ನು ನಡೆಸಲಾಯಿತು.
ಈ ಸಂದರ್ಭದಲ್ಲಿ ಜಿಲ್ಲಾ ಕಾಂಗ್ರೇಸ್ ಉಪಾಧ್ಯಕ್ಷರಾದ ಮಂಜುನಾಥ್ ಪಾಟೀಲ್, ಯುವ ಮುಖಂಡ ಪ್ರಫುಲ್‌ಪಾಟೀಲ್, ಲೋಕೇಶ್, ರುದ್ರೇಶ್ ಆಚಾರ್, ಹಿರಿಯ ಮುಖಂಡರು, ಕಾರ್ಯಕರ್ತರು ಉಪಸ್ಥಿತರಿದ್ದರು
Leave a Comment