ಫೆ. 02 ಮತ್ತು 03 ರಂದು ವಿದ್ಯುತ್ ವ್ಯತ್ಯಯ ; ಸಹಕರಿಸಲು ಮನವಿ
ಶಿವಮೊಗ್ಗ, ಜನವರಿ 31,: ರೈಲ್ವೇ ಬ್ರಿಡ್ಜ್ ಕಾಮಗಾರಿ ಕೈಗೊಳ್ಳುವುದರಿಂದ ದಿ: 02/02/2022 ಮತ್ತು 03/02/2022 ರಂದು ಬೆ. 9.00 ರಿಂದ ಸಂಜೆ 6.00 ರವರೆಗೆ ಗುರುಪುರ, ಪುರಲೆ, ಶಾಂತಮ್ಮ ಲೇಔಟ್, ಚಿಕ್ಕಲ್, ಸಿದ್ದೇಶ್ವರನಗರ, ಹಸೂಡಿ ರಸ್ತೆ, ವೆಂಕಟೇಶನಗರ, ಸುಬ್ಬಯ್ಯ ಆಸ್ಪತ್ರೆ, ಹೊಳೆಬೆನವಳ್ಳಿ, ಪಿಳ್ಳಂಗಿರಿ, ಜಾವಳ್ಳಿ ಹಾಗೂ ಸುತ್ತಮುತ್ತಲಿನ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯವಾಗಲಿದ್ದು, ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ನ.ಉ.ವಿ-1ರ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
Leave a Comment