ಹರ್ಷ ಹತ್ಯೆ ಪ್ರಕರಣದ 10 ಆರೋಪಿಗಳು ಹೆಚ್ಚಿನ ತನಿಖೆಗಾಗಿ ನ್ಯಾಯಾಂಗ ಬಂಧನದಿಂದ 11 ದಿನಗಳು ಪೊಲೀಸ್ ಕಸ್ಟಡಿಗೆ

 ಶಿವಮೊಗ್ಗ:  *ಹರ್ಷ, 28 ವರ್ಷ, ಕುಂಬಾರ ಬೀದಿ, ಸೀಗೆಹಟ್ಟಿ, ಶಿವಮೊಗ್ಗ* ಈತನ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಶೇಷ ತನಿಖಾ ತಂಡವು ಈ ದಿನ ದಿನಾಂಕಃ- 25-02-2022 ರಂದು ಸದರಿ ಪ್ರಕರಣದ *10 ಜನ ಆರೋಪಿತರನ್ನು ನ್ಯಾಯಾಂಗ ಬಂಧನದಿಂದ 11 ದಿನಗಳ ವರೆಗೆ ಪೊಲೀಸ್ ಕಸ್ಟಡಿಗೆ* ಪಡೆದಿದ್ದು ಹೆಚ್ಚಿನ ತನಿಖೆಯನ್ನು ಕೈಗೊಂಡಿದೆ.

ಕಾಮೆಂಟ್‌ಗಳಿಲ್ಲ

Blogger ನಿಂದ ಸಾಮರ್ಥ್ಯಹೊಂದಿದೆ.