ನಿಕಟಪೂರ್ವ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ರವರಿಗೆ "ಪ್ರೆಸ್ ಕ್ಲಬ್ ವರ್ಷದ ವ್ಯಕ್ತಿ" ಪ್ರಶಸ್ತಿ

ಬೆಂಗಳೂರು: "ಪ್ರೆಸ್ ಕ್ಲಬ್ ಆಪ್ ಬೆಂಗಳೂರು" ವತಿಯಿಂದ ಇಂದು ಬೆಂಗಳೂರಿನಲ್ಲಿ, ಜನನಾಯಕ, ನಿಕಟಪೂರ್ವ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ರವರಿಗೆ "ಪ್ರೆಸ್ ಕ್ಲಬ್ ವರ್ಷದ ವ್ಯಕ್ತಿ" ಪ್ರಶಸ್ತಿಯನ್ನು ನೀಡಿ ಗೌರವಿಸಲಾಯಿತು.
ಸಮಸ್ತ ಕಾರ್ಯಕರ್ತರು, ಅಭಿಮಾನಿಗಳ ಪರವಾಗಿ ನೆಚ್ಚಿನ ನಾಯಕ  ಯಡಿಯೂರಪ್ಪನವರಿಗೆ ಅಭಿಮಾನಪೂರ್ವಕ ಅಭಿನಂದನೆಗಳು. 
ಈ ಸಂದರ್ಭದಲ್ಲಿ ಮುಖ್ಯಮಂತ್ರಿ  ಬಸವರಾಜ್ ಬೊಮ್ಮಾಯಿರವರು, ಸಚಿವರಾದ  ಮುರುಗೇಶ್ ನಿರಾಣಿರವರು, ಶ ಸುಧಾಕರ್ ರವರು, ಮುನಿರತ್ನರವರು, ಮತ್ತಿತರ ಗಣ್ಯರು ಹಾಗೂ ಪ್ರೆಸ್ ಕ್ಲಬ್ ಆಫ್ ಬೆಂಗಳೂರು  ಪದಾಧಿಕಾರಿಗಳು ಉಪಸ್ಥಿತರಿದ್ದರು.

ಕಾಮೆಂಟ್‌ಗಳಿಲ್ಲ

Blogger ನಿಂದ ಸಾಮರ್ಥ್ಯಹೊಂದಿದೆ.