ಸಾಗರ:ನೇಣುಬಿಗಿದ ಸ್ಥಿತಿಯಲ್ಲಿ ಯುವಕನ ಮೃತದೇಹ ಪತ್ತೆ
.
ಮೃತ ಆಳಳ್ಳಿ ಅಣ್ಣಪ್ಪ ಮೋಟಾರ್ ರಿಪೇರಿ ಕೆಲಸ ಮಾಡುತ್ತಿದ್ದ ಎಂದು ಹೇಳಲಾಗುತ್ತಿದೆ. ಮರಣಕ್ಕೆ ಕಾರಣ ಇನ್ನು ತಿಳಿದುಬಂದಿಲ್ಲ.ತೊಟ್ಟಿರುವ ಶರ್ಟ್ ಮೇಲೆ ರಕ್ತ ಕಲೆ ಕಂಡುಬಂದಿದೆ. ರಸ್ತೆಯಲ್ಲಿ ಬೈಕ್ ಬಿದ್ದಿದೆ. ಹೆಚ್ಚಿನ ಮಾಹಿತಿ ಲಭ್ಯವಾಗಬೇಕಿದೆ.
ಸ್ಥಳಕ್ಕೆ ಗ್ರಾಮಾಂತರ ಠಾಣೆಯ ಪೋಲೀಸರು ಭೇಟಿ ನೀಡಿದ್ದಾರೆ.ತನಿಖೆಕೈಗೊಂಡಿದ್ದಾರೆ.
Leave a Comment