*ಕಂಚಿನ ಪದಕ‌ ಗಳಿಸಿದ ಕುವೆಂಪು ವಿವಿ ಖೋಖೋ ತಂಡಕ್ಕೆ ಸನ್ಮಾನ*

ಶಂಕರಘಟ್ಟ, ಮಾ. 22: ಇತ್ತೀಚೆಗೆ ಬೆಂಗಳೂರು ಉತ್ತರ ವಿಶ್ವವಿದ್ಯಾಲಯದಲ್ಲಿ ನಡೆದ  ದಕ್ಷಿಣ ವಲಯ ಅಂತರ್ ವಿಶ್ವವಿದ್ಯಾಲಯಗಳ ಖೋ ಖೋ ಪಂದ್ಯಾವಳಿಯಲ್ಲಿ ಕಂಚಿನ ಪದಕ ಗಳಿಸಿದ ಕುವೆಂಪು ವಿಶ್ವವಿದ್ಯಾಲಯದ ಪುರುಷರ ತಂಡದ‌ ಆಟಗಾರರನ್ನು ಕುಲಪತಿ ಪ್ರೊ.ಬಿ.ಪಿ.ವೀರಭದ್ರಪ್ಪ ಸನ್ಮಾಸಿದರು.
 ಈ ಸಂದರ್ಭದಲ್ಲಿ ಕುಲಸಚಿವೆ ಜಿ. ಅನುರಾಧ, ಕುಲಸಚಿವ (ಪರೀಕ್ಷಾಂಗ) ಪ್ರೊ.ಎಸ್.ಕೆ.ನವೀನ್ ಕುಮಾರ್, ಹಣಕಾಸು ಅಧಿಕಾರಿ ಎಸ್. ರಾಮಕೃಷ್ಣ, ಡಾ. ಎನ್ ಡಿ ವಿರೂಪಾಕ್ಷ, ಡಾ.ರವೀಂದ್ರ ಗೌಡ ಮತ್ತಿತರರು ಉಪಸ್ಥಿತರಿದ್ದರು.


ಕಾಮೆಂಟ್‌ಗಳಿಲ್ಲ

Blogger ನಿಂದ ಸಾಮರ್ಥ್ಯಹೊಂದಿದೆ.