"ಶ್ರೀ ಮಾರಿಕಾಂಬ ದೇವಿ ಜಾತ್ರೆ ಪ್ರಯುಕ್ತ ವಾಹನ ಸಂಚಾರ ಮಾರ್ಗ/ನಿಲುಗಡೆ ವಿವರ"
,ಶಿವಮೊಗ್ಗ, ಮಾರ್ಚ್ 21 : ಶಿವಮೊಗ್ಗ ಕೋಟೆ ಶ್ರೀ ಮಾರಿಕಾಂಬ ದೇವರಿ ಜಾತ್ರಾ ಮಹೋತ್ಸವವು ದಿ: 22/03/2022 ರಿಂದ ದಿ: 26/03/2022 ರವರೆಗೆ ಜರುಗಲಿದ್ದು, ಈ ಸಂದಭ್ದಲ್ಲಿ ರಾಜಬೀದಿ ಉತ್ಸವ, ಸಾಂಸ್ಕøತಿಕ ಕಾರ್ಯಕ್ರಮಗಳು, ಪೂಜೆ/ಹರಕೆ/ಪ್ರಸಾದ ವಿನಿಯೋಗ, ರಾಜ್ಯ ಮಟ್ಟದ ಬಯಲು ಕುಸ್ತಿ ಹಾಗೂ ಇನ್ನಿತರ ಕಾರ್ಯಕ್ರಮಗಳು ನಡೆಯುವುದರಿಂದ ಜಾತ್ರಾ ಉತ್ಸವದಲ್ಲಿ ಸಾವಿರಾರು ಭಕ್ತಾದಿಗಳು ದೇವಸ್ಥಾನಕ್ಕೆ ಕಾರು, ದ್ವಿಚಕ್ರ, ಬಸ್ ಹಾಗೂ ಇತರೆ ವಾಹನಗಳಲ್ಲಿ ಬರುವುದರಿಂದ ವಾಹನ ಸಂಚಾರ ದಟ್ಟಣೆ ಹೆಚ್ಚಾಗುವ ಕಾರಣ ನಗರದ ಗಾಂಧಿಬಜಾರ್ ಮತ್ತು ಮಾರಿಕಾಂಬ ದೇವಸ್ಥಾನದ ಸುತ್ತಮುತ್ತಲಿನ ಹಾಗೂ ಎಸ್.ಪಿ.ಎಂ.ರಸ್ತೆಯಲ್ಲಿ ಸುಗುಮ ಸಂಚಾರದ ಹಿತದೃಷ್ಟಿಯಿಂದ ತಾತ್ಕಾಲಿಕವಾಗಿ ಮಾರ್ಗಗಳನ್ನು ಈ ಕೆಳಗಿನಂತೆ ಬದಲಾವಣೆ ಮಾಡಿ ಜಿಲ್ಲಾಧಿಕಾರಿಗಳು ಅದೇಶ ಹೊರಡಿಸಿದ್ದಾರೆ.
Leave a Comment