ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಪ್ರಯುಕ್ತ ಮಹಿಳಾ ಕ್ರೀಡಾಕೂಟ

ಶಿವಮೊಗ್ಗ, ಮಾರ್ಚ್ 03 : ಜಿಲ್ಲಾ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯು ಮಾರ್ಚ್-08 ರಂದು ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯ ಪ್ರಯುಕ್ತ ನಗರದ ನೆಹರೂ ಕ್ರೀಡಾಂಗಣದಲ್ಲಿ ಜಿಲ್ಲೆಯ 18 ವರ್ಷ ಮೇಲ್ಪಟ್ಟ ಮಹಿಳೆಯರಿಗಾಗಿ ವಿವಿಧ ಕ್ರೀಡಾ ಸ್ಪರ್ಧೆಗಳನ್ನು ಏರ್ಪಡಿಸಿದೆ.
ಕ್ರೀಡಾ ಸ್ಪರ್ಧೆಗಳಲ್ಲಿ ಹಾಫ್ ಮ್ಯಾರಾಥಾನ್, ಮಿನಿ ಮ್ಯಾರಾಥಾನ್, ಅಥ್ಲೇಟಿಕ್ (100 ಮೀ, 200 ಮೀ, 400ಮೀ, 800ಮೀ, ಉದ್ದ ಜಿಗಿತ ಮತ್ತು ಗುಂಡು ಎಸೆತ), ಥ್ರೋಬಾಲ್, ವಿವಿಧ ಸಾಂಸ್ಕøತಿಕ ಸ್ಪರ್ಧೆ ಹಾಗೂ  ವಿವಿಧ ಮನೋರಂಜನೆ ಆಟಗಳಲ್ಲಿ ಭಾಗವಹಿಸಲು ಇಚ್ಛಿಸುವವರು ಸಹಾಯಕ ನಿರ್ದೇಶಕರು, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ನೆಹರೂ ಕ್ರೀಡಾಂಗಣ, ಶಿವಮೊಗ್ಗ, ದೂ.ಸಂ.: 08182-223328 ನ್ನು ಸಂಪರ್ಕಿಸುವಂತೆ ಇಲಾಖೆಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
===  

ಕಾಮೆಂಟ್‌ಗಳಿಲ್ಲ

Blogger ನಿಂದ ಸಾಮರ್ಥ್ಯಹೊಂದಿದೆ.