ಕಾಂಗ್ರೆಸ್ ಪಕ್ಷದ ಮುಖಂಡರ ಕಾರ್ಯಕರ್ತರ ಹಾಗೂ ಅಭಿಮಾನಿಗಳ ಡಿಜಿಟಲ್ ಸದಸ್ಯತ್ವ ಅಭಿಯಾನ ಉದ್ಘಾಟನೆ

ಶಿವಮೊಗ್ಗ:  ಶಿವಮೊಗ್ಗ ಗ್ರಾಮಾಂತರ  ವಿಧಾನಸಭಾ ಕ್ಷೇತ್ರದ ಕುಂಸಿ ಬ್ಲಾಕ್ ಕಾಂಗ್ರೆಸ್ ಪಕ್ಷದ ಮುಖಂಡರ ಕಾರ್ಯಕರ್ತರ ಹಾಗೂ ಅಭಿಮಾನಿಗಳ ಡಿಜಿಟಲ್ ಸದಸ್ಯತ್ವ ಅಭಿಯಾನವನ್ನು ಇಂದು  ಮಧು ಬಂಗಾರಪ್ಪನವರು ಉದ್ಘಾಟಿಸಿ ಮಾತನಾಡಿದರು.

ಈ ಸಂದರ್ಭದಲ್ಲಿ  ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಎಚ್. ಎಸ್. ಸುಂದರೇಶ್, ಕೆಪಿಸಿಸಿ ವೀಕ್ಷಕರಾದ ಹುಸೇನ್ ರವರು, ಕಲಗೋಡು ರತ್ನಾಕರ್ ರವರು, ಡಾ. ಶ್ರೀನಿವಾಸ್ ಕರಿಯಣ್ಣ ಶ್ರೀಮತಿ ಪಲ್ಲವಿ, ವಿಜಯಕುಮಾರ್, ಶೆಟ್ಟಿಕೆರೆ ರಾಜಪ್ಪ ,ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ನಾಗರಾಜ್, ಜಿ.ಡಿ.ಮಂಜುನಾಥ್,  ಕುಂಸಿ ಸಂಜೀವಣ್ಣ, ಕುಂಸಿ ರಾಮಣ್ಣ, ವೈ. ಎಚ್ .ನಾಗರಾಜ್,  ಚೊರಡಿ ಕಷ್ಣಮೂರ್ತಿ, ಡಿ.ಕೆ. ಮೋಹನ್ ,ಚೋರಡಿ ರಾಜೇಶ್,ಕುಂಸಿ ಮಂಜಣ್ಣ , ಇನ್ನಿತರರು ಇದ್ದರು .

ಕಾಮೆಂಟ್‌ಗಳಿಲ್ಲ

Blogger ನಿಂದ ಸಾಮರ್ಥ್ಯಹೊಂದಿದೆ.