ಬೆಕ್ಕಿನ ಕಲ್ಮಠದ ಶ್ರೀ ಮಲ್ಲಿಕಾರ್ಜುನ ಮುರುಘರಾಜೇಂದ್ರ ಸ್ವಾಮೀಜಿ ರವರಿಂದ ಮುದ್ದಿನ ಅಪ್ಪ ಬಸವಣ್ಯಪ್ಪ ಜೀವನ ಚರಿತ್ರೆ ಪುಸ್ತಕ ಬಿಡುಗಡೆ
ಮೇ 31, 2022
ಶಿವಮೊಗ್ಗ: ಮುದ್ದಿನ ಅಪ್ಪ ಬಸವಣ್ಯಪ್ಪ ಜೀವನ ಚರಿತ್ರೆ ಪುಸ್ತಕ ಬಿಡುಗಡೆ ಸಮಾರಂಭ 29ರಂದು ಭಾನುವಾರ ಬೆಳಗ್ಗೆ ಸರ್ಕಾರಿ ನೌಕರರ ಭವನದಲ್ಲಿ ನಡೆಯಿತು. ...