ಜಿಲ್ಲಾ ಬಿಜೆಪಿ ಕಛೇರಿಯಲ್ಲಿ ನಡೆದ ಅಜಾದಿ ಕಾ ಅಮೃತಮಹೋತ್ಸವದ ಅಂಗವಾಗಿ 75ನೇ ಸ್ವಾತಂತ್ರ್ಯೋತ್ಸವ

ಶಿವಮೊಗ್ಗ: ಜಿಲ್ಲಾ ಬಿಜೆಪಿ ಕಛೇರಿಯಲ್ಲಿ ನಡೆದ ಅಜಾದಿ ಕಾ ಅಮೃತಮಹೋತ್ಸವದ ಅಂಗವಾಗಿ 75ನೇ ಸ್ವಾತಂತ್ರ್ಯೋತ್ಸವ ಆಚರಿಸಲಾಯಿತು.
 ಇಂದು ಬೆಳಿಗ್ಗೆ ಜಿಲ್ಲಾ ಬಿಜೆಪಿ ಕಾರ್ಯಾಲಯದಲ್ಲಿ ಪಕ್ಷದ ಜಿಲ್ಲಾಧ್ಯಕ್ಷ ಟಿ.ಡಿ. ಮೇಘರಾಜ್ ಧ್ವಜಾರೋಹಣ ನೆರವೇರಿಸಿದರು. ಶಾಸಕ ಕೆ.ಎಸ್. ಈಶ್ವರಪ್ಪ, ವಿಧಾನ ಪರಿಷತ್ ಸದಸ್ಯರಾದ ಆಯನೂರು ಮಂಜುನಾಥ್, ಡಿ.ಎಸ್. ಅರುಣ್, ಎಸ್. ರುದ್ರೇಗೌಡ್ರು, ಪ್ರಶಿಕ್ಷಣ ಪ್ರಕೋಷ್ಠ ರಾಜ್ಯ ಸಹ-ಸಂಚಾಲಕರಾದ ಆರ್.ಕೆ ಸಿದ್ಧರಾಮಣ್ಣ, ಶಿವಮೊಗ್ಗ ವಿಭಾಗ ಪ್ರಭಾರಿ ಗಿರೀಶ್ ಪಟೇಲ್, ಮಹಾನಗರಪಾಲಿಕೆ ಮಹಾಪೌರರಾದ ಸುನೀತಾ ಅಣ್ಣಪ್ಪ, ರಾಜ್ಯ ಮಹಿಳಾ ಮೋರ್ಚಾ ಅಧ್ಯಕ್ಷ ಗೀತಾ ವಿವೇಕಾನಂದ ಡಬ್ಬಿ, ಸೂಡಾ ಅಧ್ಯಕ್ಷ ಎನ್.ಜಿ. ನಾಗರಾಜ್, ಜಿಲ್ಲಾ ವಕ್ಫ್ ಬೋರ್ಡ್ ಅಧ್ಯಕ್ಷ ಮಹಮ್ಮದ್ ಶಫೀವುಲ್ಲಾ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಶಿವರಾಜು, ಬಿ.ಕೆ ಶ್ರೀನಾಥ್, ನವೀನ್ ಹೆದ್ದೂರು ಇನ್ನಿತರರಿದ್ದರು.


ಕಾಮೆಂಟ್‌ಗಳಿಲ್ಲ

Blogger ನಿಂದ ಸಾಮರ್ಥ್ಯಹೊಂದಿದೆ.