ಹರ್ ಘರ್ ತಿರಂಗಾ ಅಭಿಯಾನಕ್ಕೆ ಶಾಸಕ ಕೆ.ಎಸ್.ಈಶ್ವರಪ್ಪ ಮತ್ತು ಕುಟುಂಬ ವರ್ಗ ಚಾಲನೆ

ಶಿವಮೊಗ್ಗ ನಗರದ ಮಲ್ಲೇಶ್ವರ ನಗರದಲ್ಲಿ 75ನೇ ಸ್ವಾತಂತ್ರ್ಯ ಅಮೃತ ಮಹೋತ್ಸವದ ಪ್ರಯುಕ್ತವಾಗಿ ಕೇಂದ್ರ ಸರ್ಕಾರದ ಕರೆಯ ಮೇರೆಗೆ ಹರ್ ಘರ್ ತಿರಂಗಾ (ಮನೆ ಮನೆಯ ಮೇಲೆ ತಿರಂಗಾ)ಅಭಿಯಾನಕ್ಕೆ  ಶಾಸಕ ಕೆ.ಎಸ್.ಈಶ್ವರಪ್ಪ ಮತ್ತು ಕುಟುಂಬ ವರ್ಗ ಚಾಲನೆ ನೀಡಿದರು. 

ಕಾಮೆಂಟ್‌ಗಳಿಲ್ಲ

Blogger ನಿಂದ ಸಾಮರ್ಥ್ಯಹೊಂದಿದೆ.