ಶಿವಮೊಗ್ಗ: ಇಂದು ನಗರದ ವಿವಿಧೆಡೆ ಹಿಂದೂ ಮುಸ್ಲಿಂ ಭಾವೈಕ್ಯತೆಯೆ ಸಂಕೇತವಾದ ಮೊಹರಂ ಹಬ್ಬವನ್ನು ಸಂಭ್ರಮದಿಂದ ಆಚರಿಸಲಾಯಿತು.
ನಗರದ ವಿವಿಧೆಡೆಯಿಂದ ಅಲಂಕೃತ ಅಲಾವಿ ದೇವರುಗಳನ್ನು ಹೊತ್ತು ಮೆರವಣಿಗೆಯಲ್ಲಿ ರಾಮಣ್ಣ ಶ್ರೇಷ್ಠಿ ಪಾರ್ಕ್ ಗೆ ತೆರಳಿ ಕೆಂಡದಾರ್ಚನೆ ಮಾಡಿದರು. ಅಪಾರ ಸಂಖ್ಯೆಯ ಭಕ್ತರು ಮೊಹರಂ ಹಬ್ಬದಲ್ಲಿ ಪಾಲ್ಗೊಂಡಿದ್ದರು.
Leave a Comment