ಶಿವಮೊಗ್ಗ ಜಿಲ್ಲಾ ಪೊಲೀಸ್ ವತಿಯಿಂದ ನಿವೃತ್ತಿ ಹೊಂದಿದ ಪೊಲೀಸ್ ಅಧಿಕಾರಿಗಳಿಗೆ ಬೀಳ್ಕೊಡುಗೆ

ಶಿವಮೊಗ್ಗ ಜಿಲ್ಲಾ ಪೊಲೀಸ್ ಇಲಾಖೆಯಲ್ಲಿ ತಮ್ಮ ಸುಧೀರ್ಘ ಸೇವೆಯನ್ನು ಸಲ್ಲಿಸಿ ಈ ದಿನ ದಿನಾಂಕ: 31-10-2022 ರಂದು ವಯೋನಿವೃತ್ತಿಯನ್ನು ಹೊಂದಿದ  *ಶ್ರೀ ಹೆಚ್. ರಾಮಚಂದ್ರ, ಎಎಸ್ ಐ, ಸಾಗರ ಟೌನ್ ಪೊಲೀಸ್ ಠಾಣೆ ಮತ್ತು ಶ್ರೀ ಎಸ್ ಸುರೇಶ್ ಕುಮಾರ್, ಎಹೆಚ್ ಸಿ, ಡಿಎಆರ್ ಶಿವಮೊಗ್ಗ* ರವರಿಗೆ ಶಿವಮೊಗ್ಗ ಜಿಲ್ಲಾ ಪೊಲೀಸ್ ವತಿಯಿಂದ ಜಿಲ್ಲಾ ಪೊಲೀಸ್ ಕಚೇರಿ, ಶಿವಮೊಗ್ಗದಲ್ಲಿ *ಬೀಳ್ಕೊಡುಗೆಯನ್ನು ನೀಡಿ ಸನ್ಮಾನಿಸಲಾಯಿತು.*

ಕಾಮೆಂಟ್‌ಗಳಿಲ್ಲ

Blogger ನಿಂದ ಸಾಮರ್ಥ್ಯಹೊಂದಿದೆ.