ಪಾರ್ಶ್ವವಾಯು ಜಾಗೃತಿ ಅಭಿಯಾನ: ಉಚಿತ ರಕ್ತದೊತ್ತಡ ಮತ್ತು ಮಧುಮೇಹ ತಪಾಸಣಾ ಶಿಭಿರ

ಶಿವಮೊಗ್ಗ:First Neuro ಆಸ್ಪತ್ರೆ ಮಂಗಳೂರು ರವರಿಂದ ಕೈಗೊಂಡಿರುವ  ಪಾರ್ಶ್ವವಾಯು ಜಾಗೃತಿ ಅಭಿಯಾನದ ಅಂಗವಾಗಿ ಈ ದಿನ ದಿನಾಂಕ: 31-10-2022 ರಂದು ಶಿವಮೊಗ್ಗ ನಗರದ ಡಿಎಆರ್ ಪೊಲೀಸ್ ಸಭಾಂಗಣದಲ್ಲಿ ಉಚಿತ ರಕ್ತದೊತ್ತಡ ಮತ್ತು ಮಧುಮೇಹ ತಪಾಸಣಾ ಶಿಭಿರವನ್ನು ಹಮ್ಮಿಕೊಳ್ಳಲಾಗಿತ್ತು.
ಈ ಸಂದರ್ಭದಲ್ಲಿ ಶಿವಮೊಗ್ಗ ಜಿಲ್ಲೆಯ *ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂಧಿಗಳು ಹಾಗೂ ಕುಟುಂಬ ಸದಸ್ಯರುಗಳಿಗೆ ರಕ್ತದೊತ್ತಡ ಮತ್ತು ಮಧುಮೇಹ ತಪಾಸಣೆ ನಡೆಸಿ, ಪಾರ್ಶ್ವವಾಯು ಕುರಿತು ಪಾಲಿಸಬೇಕಾದ ಮುನ್ನೆಚ್ಚರಿಕಾ ಕ್ರಮಗಳ ಬಗ್ಗೆ ಮಾಹಿತಿ* ನೀಡಿರುತ್ತಾರೆ.

ಕಾಮೆಂಟ್‌ಗಳಿಲ್ಲ

Blogger ನಿಂದ ಸಾಮರ್ಥ್ಯಹೊಂದಿದೆ.