ಮನೆಯೊಂದರಲ್ಲಿ ಸಿಲಿಂಡರ್ ಸ್ಪೋಟ: ಮನೆಯ ಹೆಂಚು ಛಿದ್ರ!

ಶಿವಮೊಗ್ಗ: ವೆಂಕಟೇಶ್ ನಗರದ 5 ನೇ ಕ್ರಾಸ್ ನಲ್ಲಿನ ಮನೆಯೊಂದರಲ್ಲಿ ಸಿಲಿಂಡರ್ ಸ್ಪೋಟವಾಗಿ ಮನೆಯ ಹೆಂಚುಗಳು ಛಿದ್ರ ಛಿದ್ರವಾದ ಘಟನೆ ನಡೆದಿದೆ.

ಘಟನೆಗೆ ಸರಿಯಾದ ಕಾರಣ ಇನ್ನು ತಿಳಿದುಬಂದಿಲ್ಲ. ಘಟನೆಯಲ್ಲಿ ಯಾವುದೇ ಜೀವಹಾನಿ ಸಂಭವಿಸಿಲ್ಲ. 
ಹೆಚ್ಚಿನ ಮಾಹಿತಿ ಲಭ್ಯವಾಗಬೇಕಾಗಿದೆ.

ಕಾಮೆಂಟ್‌ಗಳಿಲ್ಲ

Blogger ನಿಂದ ಸಾಮರ್ಥ್ಯಹೊಂದಿದೆ.