ತೀರ್ಥಹಳ್ಳಿಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ನೂತನ ಬಿ ಬ್ಲಾಕ್ ಕಟ್ಟಡ ಸಿಎಂ ನಿಂದ ಉದ್ಘಾಟನೆ

ತೀರ್ಥಹಳ್ಳಿ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ತೀರ್ಥಹಳ್ಳಿಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ನೂತನ ಬಿ ಬ್ಲಾಕ್  ಕಟ್ಟಡವನ್ನು ಉದ್ಘಾಟಿಸಿದರು.
ಜಿಲ್ಲಾ ಉಸ್ತುವಾರಿ ಸಚಿವ ಕೆ.ಸಿ  ನಾರಾಯಣಗೌಡ, ಸಚಿವರಾದ ಗೋವಿಂದ ಕಾರಜೋಳ,  ಬಿ.ಎ. ಬಸವರಾಜ, ಆರಗ ಜ್ಞಾನೇಂದ್ರ, , ಶಾಸಕ ಹರತಾಳು ಹಾಲಪ್ಪ, ಸಂಸದ ಬಿ.ವೈ. ರಾಘವೇಂದ್ರ ಮತ್ತಿತರರು ಉಪಸ್ಥಿತರಿದ್ದರು.

ಕಾಮೆಂಟ್‌ಗಳಿಲ್ಲ

Blogger ನಿಂದ ಸಾಮರ್ಥ್ಯಹೊಂದಿದೆ.