ನೂತನ ಸಮುದಾಯ ಭವನದ ಶಂಕುಸ್ಥಾಪನೆ ನೇರವೇರಿಸಿದ ಸಂಸದ ಬಿ. ವೈ ರಾಘವೇಂದ್ರ
ಸಾಗರ ಪಟ್ಟಣದ ಎಸ್.ಎನ್. ನಗರ ಕಾಗರಸು ಹೊಳೆಬಾಗಿಲು ಶ್ರೀ ವೀರಭದ್ರೇಶ್ವರ ದೇವಸ್ಥಾನದಲ್ಲಿ ಧಾರ್ಮಿಕ ಕಾರ್ಯಕ್ರಮದಲ್ಲಿ ಭಾಗವಹಿಸಿ,ನೂತನ ಸಮುದಾಯ ಭವನದ ಶಂಕುಸ್ಥಾಪನೆಯನ್ನು ಸಂಸದರಾದ ಬಿ. ವೈ ರಾಘವೇಂದ್ರ ಅವರು ನೆರವೇರಿಸಿದರು.
ದೇವಸ್ಥಾನದ ಗೌರವ ಅಧ್ಯಕ್ಷರಾದ ವಿಶ್ವೇಶ್ವರ ಗೌಡ್ರು, ದಾನಿಗಳಾದ ಸದಾಶಿವಪ್ಪ ಗೌಡ್ರು, ಸಾಗರ ನಗರಸಭೆ ಅಧ್ಯಕ್ಷರಾದ ಮಧುರ ಬಿಜೆಪಿ ಜಿಲ್ಲಾ ಅಧ್ಯಕ್ಷರಾದ ಟಿ ಡಿ ಮೇಘರಾಜ್, ನಗರಸಭೆ ಸದಸ್ಯರು ಹಾಗೂ ಮುಖಂಡರು ದೇವಸ್ಥಾನ ಸಮಿತಿಯ ಸದಸ್ಯರು ಉಪಸ್ಥಿತರಿದ್ದರು.
Leave a Comment