ತೀರ್ಥಹಳ್ಳಿ ಕೈಮರ ಗ್ರಾಮದಲ್ಲಿ ಎಲೆಚುಕ್ಕಿ ರೋಗಪೀಡಿತ ಅಡಿಕೆ ತೋಟಕ್ಕೆ ಸಿಎಂ ಭೇಟಿ-ಪರಿಶೀಲನೆ

 ತೀರ್ಥಹಳ್ಳಿ:ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ತೀರ್ಥಹಳ್ಳಿಯ ಕೈಮರ ಗ್ರಾಮದಲ್ಲಿ ಎಲೆಚುಕ್ಕಿ ರೋಗಪೀಡಿತ ಅಡಿಕೆ ತೋಟಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಜಿಲ್ಲಾ ಉಸ್ತುವಾರಿ ಸಚಿವ ಕೆ.ಸಿ  ನಾರಾಯಣಗೌಡ, ಸಚಿವರಾದ ಗೋವಿಂದ ಕಾರಜೋಳ,  ಬಿ.ಎ. ಬಸವರಾಜ, ಆರಗ ಜ್ಞಾನೇಂದ್ರ, , ಶಾಸಕ ಹರತಾಳು ಹಾಲಪ್ಪ, ಸಂಸದ ಬಿ.ವೈ. ರಾಘವೇಂದ್ರ ಮತ್ತಿತರರು ಉಪಸ್ಥಿತರಿದ್ದರು.

ಕಾಮೆಂಟ್‌ಗಳಿಲ್ಲ

Blogger ನಿಂದ ಸಾಮರ್ಥ್ಯಹೊಂದಿದೆ.