ಪಾಲಿಕೆ ಮೇಯರ್ ನೇತೃತ್ವದ ತಂಡ ಮೆಗ್ಗಾನ್ ಆಸ್ಪತ್ರೆಗೆ ಭೇಟಿ-ವಿದ್ಯಾರ್ಥಿನಿಯರ ಆರೋಗ್ಯ ವಿಚಾರಣೆ*

ಶಿವಮೊಗ್ಗ:ಮೇಲಿನ ಹನಸವಾಡಿಯ ಮೌಲಾನಾ ಆಜಾದ್ ವಸತಿ ಶಾಲೆಯಲ್ಲಿ ಸೋಮವಾರ ಮಧ್ಯಾಹ್ನ ಊಟದ ನಂತರ ಅಸ್ವಸ್ಥಗೊಂಡ ವಿದ್ಯಾರ್ಥಿಗಳನ್ನು ನಗರದ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿತ್ತು.
ಇಂದು ಬೆಳಿಗ್ಗೆ ಶಿವಮೊಗ್ಗ ಮಹಾನಗರ ಪಾಲಿಕೆ ಮೇಯರ್ ನೇತ್ರತ್ವದವವತಂಡ ಮೆಗ್ಗಾನ್ ಆಸ್ಪತ್ರೆಗೆ ಭೇಟಿ ನೀಡಿ, ವಿದ್ಯಾರ್ಥಿನಿಯರ ಆರೋಗ್ಯ ವಿಚಾರಿಸಿದರು.
  ಆಹಾರ ಸೇವಿಸಿ ಅಸ್ವಸ್ಥಗೊಂಡಿದ್ದ 92 ವಿದ್ಯಾರ್ಥಿನಿಯರನ್ನು ಆಸ್ಪತ್ರೆಗೆ ದಾಖಲಿಸಿದ್ದು, ಎಲ್ಲ ವಿದ್ಯಾರ್ಥಿಗಳು ಆರೋಗ್ಯವಾಗಿದ್ದಾರೆ. 
ಈ ಸಂದರ್ಭದಲ್ಲಿ ಪಾಲಿಕೆ ಕಾರ್ಪೊರೇಟ್ ರ್ ಜ್ಞಾನೇಶ್ವರ್ ಮತ್ತಿತರರು ಹಾಗೂ ಮೆಗ್ಗಾನ್ ಆಸ್ಪತ್ರೆಯ ಸೂಪರಿಂಟೆಂಡೆಂಟ್ ಶ್ರೀಧರ್ ಹಾಜರಿದ್ದರು.


==

ಕಾಮೆಂಟ್‌ಗಳಿಲ್ಲ

Blogger ನಿಂದ ಸಾಮರ್ಥ್ಯಹೊಂದಿದೆ.