"ವಿ.ಐ.ಎಸ್.ಎಲ್ ಉಳಿಸಿ"ಮೆಣದಬತ್ತಿ ಹಚ್ಚಿ ಪ್ರಗತಿಪರ ಸಂಘಟನೆಗಳ ಪ್ರತಿಭಟನೆ

ಶಿವಮೊಗ್ಗ: "ವಿ.ಐ.ಎಸ್.ಎಲ್ ಉಳಿಸಿ" ಎಂದು
ಇಂದು ಶಿವಮೊಗ್ಗ ನಗರದ ಸರಕಾರಿ ಬಸ್ಸ್ ನಿಲ್ದಾಣದ ಎದುರು ಭದ್ರಾವತಿಯ ವಿಶ್ವೇಶ್ವರಯ್ಯ ಕಬ್ಬಿಣ ಮತ್ತು ಉಕ್ಕಿನ ಕಾರ್ಖಾನೆ (ವಿ.ಐ.ಎಸ್.ಎಲ್) ಮುಚ್ಚಬಾರದೆಂದು ವಿಶಿಷ್ಟ ರೀತಿಯಲ್ಲಿ ಮೆಣದಬತ್ತಿಯನ್ನು ಹಚ್ಚಿ  ಪ್ರಗತಿಪರ ಸಂಘಟನೆಗಳು ಸೇರಿ ಪ್ರತಿಭಟನೆ ನಡೆಸಿದರು.
ಈ ಸಮಯದಲ್ಲಿ
ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರುಸೇನೆ ರಾಜ್ಯಾಧ್ಯಕ್ಷರಾದ ಹೆಚ್. ಆರ್ ಬಸವರಾಜಪ್ಪನವರು ಭಾಗವಹಿಸಿ ಮಾತನಾಡಿದರು.

ಈ ಸಂಧರ್ಭದಲ್ಲಿ
ರಾಜ್ಯ ಉಪಾಧ್ಯಕ್ಷರಾದ ಹಿಟ್ಟೂರು ರಾಜು,
ಜಿಲ್ಲಾಧ್ಯಕ್ಷರಾದ ಎಸ್.ಶಿವಮೂರ್ತಿ,
ಜಿಲ್ಲಾ ಪ್ರಧಾನ ಕಾರ್ಯದರ್ಶಿ ಇ.ಬಿ ಜಗದೀಶ್,
ಜಿಲ್ಲಾ ಕಾರ್ಯಾಧ್ಯಕ್ಷರಾದ ಕೆ.ರಾಘವೇಂದ್ರ, ಪಿ.ಡಿ ಮಂಜಪ್ಪ,
ಜಿಲ್ಲಾ ಹಸಿರುಸೇನೆ ಸಂಚಾಲಕರಾದ ಎಂ.ಡಿ ನಾಗರಾಜ್,
ಜಿಲ್ಲಾ ಕಾರ್ಯದರ್ಶಿ ಗುರುಶಾಂತ,
ಶಿವಮೊಗ್ಗ ತಾ|| ಪ್ರಧಾನ ಕಾರ್ಯದರ್ಶಿ ಜ್ಞಾನೇಶ್,
ಶಿವಮೊಗ್ಗ ತಾ||ಕಾರ್ಯದರ್ಶಿ ಶಿವಮೂರ್ತಿ ಹೊಳೆಹಟ್ಟಿ,
ಭದ್ರಾವತಿ ತಾ||ಕಾರ್ಯದರ್ಶಿ
ಜಿ.ಬಿ ರವಿ ಹಾಗೂ ಎಲ್ಲಾ ಪ್ರಗತಿಪರ ಸಂಘಟನೆಗಳ ಮುಖಂಡರು ಹಾಜರಿದ್ದರು.

ಕಾಮೆಂಟ್‌ಗಳಿಲ್ಲ

Blogger ನಿಂದ ಸಾಮರ್ಥ್ಯಹೊಂದಿದೆ.