ಶ್ರೀ ದಾನಂ, ASI ನಿವೃತ್ತಿ: ಶುಭಕೋರಿ ಬೀಳ್ಕೊಡಿಗೆ ನೀಡಿದ ಎಸ್ಪಿ ಮಿಥುನ್ ಕುಮಾರ್

 ಶಿವಮೊಗ್ಗ:  *ಶ್ರೀ ದಾನಂ, ASI, ಹೊಸಮನೆ ಪೊಲೀಸ್ ಠಾಣೆ ಭದ್ರಾವತಿ ರವರು*  ಶಿವಮೊಗ್ಗ ಜಿಲ್ಲಾ ಪೊಲೀಸ್ ಇಲಾಖೆಯಲ್ಲಿ ಸುಧೀರ್ಘ ಸೇವೆಯನ್ನು ಸಲ್ಲಿಸಿ  ಈ ದಿನ ದಿನಾಂಕ : 31/03/2023 ರಂದು *ವಯೋನಿವೃತ್ತಿ ಹೊಂದಿರುತ್ತಾರೆ. ಇವರಿಗೆ ಶಿವಮೊಗ್ಗ ಜಿಲ್ಲಾ ಪೊಲೀಸ್ ವತಿಯಿಂದ *ಶ್ರೀ ಮಿಥುನ್ ಕುಮಾರ್ ಜಿ. ಕೆ. ಐಪಿಎಸ್,* ಮಾನ್ಯ ಪೊಲೀಸ್ ಅಧೀಕ್ಷಕರು, ಶಿವಮೊಗ್ಗ ಜಿಲ್ಲೆ ರವರು  *ನೆನಪಿನ ಕಾಣಿಕೆಯನ್ನು ನೀಡಿ  ಸನ್ಮಾನಿಸಿ ಮುಂದಿನ ನಿವೃತ್ತಿ ಜೀವನವು ಸುಖಕರವಾಗಿರಲಿ* ಎಂದು ಶುಭ ಕೋರಿ ಬೀಳ್ಕೊಡುಗೆ ನೀಡಿದರು.

ಕಾಮೆಂಟ್‌ಗಳಿಲ್ಲ

Blogger ನಿಂದ ಸಾಮರ್ಥ್ಯಹೊಂದಿದೆ.