ಶಿವಮೊಗ್ಗ ಜಿಲ್ಲಾ ಪೊಲೀಸ್ ಕಛೇರಿಯಲ್ಲಿ *ಮಹಿಳಾ ದಿನಾಚರಣೆ

 ಶಿವಮೊಗ್ಗ:   ಅಂತರಾಷ್ಟ್ರೀಯ ಮಹಿಳಾ ದಿನದ ಅಂಗವಾಗಿ ಇಂದು ಶಿವಮೊಗ್ಗ ಜಿಲ್ಲಾ ಪೊಲೀಸ್ ಕಛೇರಿಯಲ್ಲಿ *ಮಹಿಳಾ ದಿನಾಚರಣೆಯನ್ನು* ಆಚರಿಸಲಾಯಿತು.  
ಈ ಸಂದರ್ಭದಲ್ಲಿ *ಶ್ರೀ ಮಿಥುನ್ ಕುಮಾರ್ ಜಿ.ಕೆ, ಐಪಿಎಸ್,* ಮಾನ್ಯ ಪೊಲೀಸ್ ಅಧೀಕ್ಷಕರು, ಶಿವಮೊಗ್ಗ ಜಿಲ್ಲೆ ಮತ್ತು ಶ್ರೀ ಸತೀಶ್, ಸಹಾಯಕ ಆಡಳಿತಾಧಿಕಾರಿಗಳು, ಶಿವಮೊಗ್ಗ ಜಿಲ್ಲೆ ಹಾಗೂ ಜಿಲ್ಲಾ ಪೊಲೀಸ್ ಕಛೇರಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ  ಅಧಿಕಾರಿ ಸಿಬ್ಬಂಧಿಗಳು ಉಪಸ್ಥಿತರಿದ್ದರು.

ಕಾಮೆಂಟ್‌ಗಳಿಲ್ಲ

Blogger ನಿಂದ ಸಾಮರ್ಥ್ಯಹೊಂದಿದೆ.