ತೀರ್ಥಹಳ್ಳಿ ಕಾಂಗ್ರೆಸ್ ಅಭ್ಯರ್ಥಿ ಕಿಮ್ಮನೆ ಪತ್ನಿಯೊಂದಿಗೆ ಮತಚಲಾವಣೆ

ತೀರ್ಥಹಳ್ಳಿ ಕಾಂಗ್ರೆಸ್ ಅಭ್ಯರ್ಥಿ ಮಾಜಿ ಸಚಿವರಾದ ಶ್ರೀ ಕಿಮ್ಮನೆ ರತ್ನಾಕರವರು ತೀರ್ಥಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ, ಸೊಪ್ಪುಗುಡ್ಡೆ ಬೂತ್ ನಂಬರ್-180 ರಲ್ಲಿ ಪತ್ನಿಯೊಂದಿಗೆ ಮತ ಚಲಾಯಿಸಿದರು. 


ಕಾಮೆಂಟ್‌ಗಳಿಲ್ಲ

Blogger ನಿಂದ ಸಾಮರ್ಥ್ಯಹೊಂದಿದೆ.