ಇಂದು ಸಿಇಟಿ ಫಲಿತಾಂಶ ವೆಬ್ ಸೈಟಲ್ಲಿ ಸಿಇಟಿ ಫಲಿತಾಂಶ‌ಪ ಪ್ರಕಟ

ಬೆಂಗಳೂರು, ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆ(ಕೆಸಿಇಟಿ)ಯ ಫಲಿತಾಂಶ ಗುರುವಾರ( ಜೂನ್‌ 15) ರ ಬೆಳಗ್ಗೆ ಪ್ರಕಟವಾಗಲಿದೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಬೆಳಗ್ಗೆ 11ರ ನಂತರ ಕೆಇಎ ವೆಬ್ ಸೈಟ್ http://kea.kar.nic.in ಸಿಇಟಿ ಫಲಿತಾಂಶ ಸಿಗಲಿದೆ ಎಂದು ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕಿ ಎಸ್. ರಮ್ಯಾ ಅವರು ಪ್ರತಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. 

ಗುರುವಾರ ಬೆಳಗ್ಗೆ 9.30ಕ್ಕೆ ಪ್ರಾಧಿಕಾರದ ಕಚೇರಿಯಲ್ಲಿ ಉನ್ನತ ಶಿಕ್ಷಣ ಸಚಿವ ಡಾ. ಎಂ.ಸಿ.ಸುಧಾಕರ್ ಸುದ್ದಿಗೋಷ್ಠಿ ನಡೆಸಿ ಸಿಇಟಿ ಫಲಿತಾಂಶ ಪ್ರಕಟಿಸಲಿದ್ದಾರೆ.

https://chat.whatsapp.com/GFAxFUu4kOk6UtZQHisElN

ಕಾಮೆಂಟ್‌ಗಳಿಲ್ಲ

Blogger ನಿಂದ ಸಾಮರ್ಥ್ಯಹೊಂದಿದೆ.