*ಕಾಂಗ್ರೆಸ್ ಸರ್ಕಾರದ ಗ್ಯಾರೆಂಟಿ ಅನುಷ್ಚಾನ NSUI ಹಾಗೂ ದಕ್ಷಿಣ ಬ್ಲಾಕ್ ಕಾಂಗ್ರೆಸ್ ವತಿಯಿಂದ ಸಂಭ್ರಮಾಚರಣೆ*

 ಶಿವಮೊಗ್ಗ:  ಕಾಂಗ್ರೆಸ್ ಚುನಾವಣೆ ಪೂರ್ವದಲ್ಲಿ ಘೋಷಣೆ ಮಾಡಿದಂತೆ ಐದು ಗ್ಯಾರಂಟಿಗಳನ್ನೂ ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್  ಘೋಷಣೆ ಮಾಡಿದ್ದು, ಕಾಂಗ್ರೆಸ್ ಗ್ಯಾರಂಟಿಗಳನ್ನು ಘೋಷಣೆ ಮಾಡಿದ  ರಾಜ್ಯ ಸರ್ಕಾರಕ್ಕೆ ಜಿಲ್ಲಾ ಎನ್.ಎಸ್.ಯು.ಐ. ಹಾಗೂ ಶಿವಮೊಗ್ಗ ದಕ್ಷಿಣ ಬ್ಲಾಕ್ ಕಾಂಗ್ರೆಸ್ ಸಮಿತಿಯಿಂದ ಶಿವಮೊಗ್ಗದ ಅಶೋಕ ವೃತ್ತದಲ್ಲಿ ಪಟಾಕಿ ಸಿಡಿಸಿ, ಸಿಹಿ ಅಂಚಿ  ಸಂಭ್ರಮಿತಿ  ರಾಜ್ಯ ಕಾಂಗ್ರೆಸ್ ಸರ್ಕಾರಕ್ಕೆ  ಅಭಿನಂದನೆ ಸಲ್ಲಿಸಲಾಯಿತು . 
ಈ ಸಂದರ್ಭದಲ್ಲಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ HS ಸುಂದರೇಶ್, ಮಾಜಿ ವಿಧಾನ ಪರಿಷತ್ ಸದಸ್ಯರಾದ ಆರ್ ಪ್ರಸನ್ನಕುಮಾರ್, ಎಸ್ ಪಿ ದಿನೇಶ್, ಮಹಾನಗರ ಪಾಲಿಕೆ ಸದಸ್ಯರಾದ ರಮೇಶ್ ಹೆಗ್ಡೆ, ದಕ್ಷಿಣ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಕಲೀಮ್ ಪಾಷ, ಕಾಂತರಾಜ್, ಜಿಲ್ಲಾ NSUI  ನ ಅಧ್ಯಕ್ಷರಾದ ವಿಜಯ್, ಆರಿಫ್, ರವಿ ಕಾಟಿಕೆರೆ, ಹರ್ಷಿತ್, ಗಿರೀಶ್, ಮಲಗೊಪ್ಪ ಶಿವು,ಅಕ್ಬರ್,  ಚಂದ್ರೋಜಿ ರಾವ್, ರವಿ,ಚರಣ್, ಸಾಗರ್, ಆಕಾಶ್, ಯುವ ಕಾಂಗ್ರೆಸ್ ನ ರಾಜ್ಯ ಪ್ರಧಾನ ಕಾರ್ಯದರ್ಶಿ ಚೇತನ್, ಯುವ ಕಾಂಗ್ರೆಸ್ ಮುಖಂಡ ಮಧುಸೂದನ್, ಅಬ್ದುಲ್ ಸತ್ತರ್, ಅನ್ನು, ಹುಸೇನ್, ಬಸವರಾಜ್, ಗಣೇಶ್, ಅಭಿ, ಶಿವಪ್ರಕಾಶ್   ಹಾಗೂ ನೂರಾರು ಯುವಕರು ಕಾರ್ಯಕರ್ತರು ಪಾಲ್ಗೊಂಡಿದ್ದರು ಸಂಭ್ರಮಿಸಿ ರಾಜ್ಯ ಸರ್ಕಾರಕ್ಕೆ ಕೃತಜ್ಞತೆ ಸಲ್ಲಿಸಿದರು

ಕಾಮೆಂಟ್‌ಗಳಿಲ್ಲ

Blogger ನಿಂದ ಸಾಮರ್ಥ್ಯಹೊಂದಿದೆ.