ಸೌಜನ್ಯ ಅತ್ಯಾಚಾರ-ಕೊಲೆ ಪ್ರಕರಣದ ನ್ಯಾಯಯುತ ಮರು ತನಿಖೆಗೆ ಆಗ್ರಹಿಸಿ ಪ್ರತಿಭಟನೆ
ಶಿವಮೊಗ್ಗ: ವಿವಿಧ ಪ್ರಗತಿಪರ ಸಂಘಟನೆಗಳು ಒಗ್ಗೂಡಿ ಸೌಜನ್ಯ ಅತ್ಯಾಚಾರ-ಕೊಲೆ ಪ್ರಕರಣದ ನ್ಯಾಯಯುತ ಮರು ತನಿಖೆಗೆ ಆಗ್ರಹಿಸಿ ಮತ್ತು ಮಣಿಪುರದಲ್ಲಿ ನಡೆಯುತ್ತಿರುವ ಮಹಿಳಾ ದೌರ್ಜನ್ಯಗಳನ್ನು ತಟೆಗಟ್ಟುವಂತೆ ಒತ್ತಾಯಿಸಿ ಇಂದು ಜಿಲ್ಲಾಧಿಕಾರಿಗಳ ಕಛೇರಿ ಎದುರು ಪ್ರತಿಭಟನಾ ಧರಣಿಯನ್ನು ನಡೆಸಿ ಸರ್ಕಾರಕ್ಕೆ ಮನವಿಯನ್ನು ಸಲ್ಲಿಸಲಾಯಿತು.
ಈ ಸಂಧರ್ಭದಲ್ಲಿ
ರಾಜ್ಯಾ ಉಪಾಧ್ಯಕ್ಷರಾದ ಹಿಟ್ಟೂರು ರಾಜು,
ಜಿಲ್ಲಾ ಪ್ರಧಾನ ಕಾರ್ಯದರ್ಶಿ ಇ.ಬಿ ಜಗದೀಶ್,
ಜಿಲ್ಲಾ ಕಾರ್ಯಾಧ್ಯಕ್ಷರಾದ ಕೆ.ರಾಘವೇಂದ್ರ,
ಜಿಲ್ಲಾ ಹಸಿರುಸೇನೆ ಸಂಚಾಲಕರಾದ ಎಂ.ಡಿ ನಾಗರಾಜ್,
ಜಿಲ್ಲಾ ಕಾರ್ಯದರ್ಶಿ ಗುರುಶಾಂತ,
ಗ್ರಾಮಾಂತರ ಅಧ್ಯಕ್ಷರಾದ ಕಸಟ್ಟಿ ರುದ್ರೇಶ್,
ಮುಖಂಡರಾದ ಮಹೇಶ್, ಶಿವಮೂರ್ತಿ, ಚಂದ್ರಪ್ಪ
ಕರ್ನಾಟಕ ಜನಶಕ್ತಿಯ ಕೆ.ಎಲ್ ಆಶೋಕ್, ಅನನ್ಯ ಶಿವು ಮತ್ತು ಎಲ್ಲಾ ಸಂಘಟನೆಗಳ ಮುಖಂಡರು ಹಾಜರಿದ್ದರು.
Leave a Comment