ಶಿವಮೊಗ್ಗ:*ರಾಷ್ಟ್ರೀಯ ಏಕತಾ ದಿವಸ-ಪ್ರತಿಜ್ಞಾ ವಿಧಿ ಸ್ವೀಕಾರ*

ಶಿವಮೊಗ್ಗ, ಅಕ್ಟೋಬರ್ 31,:ದಿವಂಗತ ಶ್ರೀ ಸರ್ದಾರ್ ವಲ್ಲಭಬಾಯ್ ಪಟೇಲ್ ಜನ್ಮದಿನದ ಪ್ರಯುಕ್ತ ಆಚರಿಸಲಾದ ‘ರಾಷ್ಟ್ರೀಯ ಏಕತಾ ದಿವಸ’ದ ಪ್ರತಿಜ್ಞಾ ವಿಧಿಯನ್ನು ಇಂದು ಜಿಲ್ಲಾಡಳಿತ ಕಚೇರಿಯಲ್ಲಿ ಜಿಲ್ಲಾಧಿಕಾರಿಗಳಾದ ಡಾ.ಸೆಲ್ವಮಣಿ ಆರ್ ಇವರ ಸಮ್ಮುಖದಲ್ಲಿ ಸ್ವೀಕರಿಸಲಾಯಿತು.
    ಅಪರ ಜಿಲ್ಲಾಧಿಕಾರಿ ಸಿದ್ದಲಿಂಗ ರೆಡ್ಡಿ ಪ್ರತಿಜ್ಞಾ ವಿಧಿ ಬೋಧಿಸಿದರು, ಜಿಲ್ಲಾಡಳಿತ ಕಚೇರಿಯ ಅಧಿಕಾರಿಗಳು, ಸಿಬ್ಬಂದಿಗಳು ಹಾಜರಿದ್ದರು.

ಕಾಮೆಂಟ್‌ಗಳಿಲ್ಲ

Blogger ನಿಂದ ಸಾಮರ್ಥ್ಯಹೊಂದಿದೆ.