ಡಾ. ಆರತಿ ಕೃಷ್ಣ, ಉಪಾಧ್ಯಕ್ಷರು ಶಿವಮೊಗ್ಗಕ್ಕೆ ಭೇಟಿ:ಕಾಂಗ್ರೆಸ್ ಕಚೇರಿಯಲ್ಲಿ ಜಿಲ್ಲಾದ್ಯಕ್ಷ ಸುಂದರೇಶ್ ರಿಂದ ಸನ್ಮಾನ

ಶಿವಮೊಗ್ಗ: ಡಾ. ಆರತಿ ಕೃಷ್ಣ, ಮಾನ್ಯ ಉಪಾಧ್ಯಕ್ಷರು, ಅನಿವಾಸಿ ಭಾರತೀಯ ಸಮಿತಿ, ಕರ್ನಾಟಕ ಸರ್ಕಾರ ಇವರು ಉಪಾಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ನಂತರ ಮೊದಲ ಬಾರಿಗೆ ಶಿವಮೊಗ್ಗ ಜಿಲ್ಲೆಗೆ ಭೇಟಿ ನೀಡಿದರು.
ಈ ಸಂಧರ್ಭದಲ್ಲಿ ಕಾಂಗ್ರೆಸ್ ಕಚೇರಿಯಲ್ಲಿ  ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್‌ ವತಿಯಿಂದ ಮಾನ್ಯ ಉಪಾಧ್ಯಕ್ಷರನ್ನು ಗೌರವಿಸಲಾಯಿತು.ಈ ಸಂದರ್ಭದಲ್ಲಿ  ಜಿಲ್ಲಾಧ್ಯಕ್ಷರಾದ ಶ್ರೀ ಹೆಚ್. ಎಸ್. ಸುಂದರೇಶ್, ಕಾರ್ಯದರ್ಶಿಗಳಾದ ಶ್ರೀ ಚಂದ್ರ ಭೂಪಾಲ್‌, ಶ್ರೀ ಕುಮಾರಸ್ವಾಮಿ, ಶ್ರೀ ಪುಭಾಕರ ಗೌಡ, ಅಲ್ಪ ಸಂಖ್ಯಾತ ಘಟಕದ ಶ್ರೀ ಮುಜಾಮಿಲ್ ಪಾಷ ಮತ್ತು ಮಹಿಳಾ ಘಟಕದವರು, ಜಿಲ್ಲಾ ಕಾಂಗ್ರೆಸ್‌ ಪದಾಧಿಕಾರಿಗಳು, ಇನ್ನಿತರರು ಉಪಸ್ಥಿತರಿದ್ದರು.

ಕಾಮೆಂಟ್‌ಗಳಿಲ್ಲ

Blogger ನಿಂದ ಸಾಮರ್ಥ್ಯಹೊಂದಿದೆ.