ಶಿವಮೊಗ್ಗದಲ್ಲಿ ದೇವಾಲಯಗಳ ಸ್ವಚ್ಛತಾ ಅಭಿಯಾನಕ್ಕೆ BYR ಚಾಲನೆ
ಶಿವಮೊಗ್ಗ: ಇಂದಿನಿಂದ ದೇಶದಾದ್ಯಂತ ದೇವಾಲಯಗಳ ಸ್ವಚ್ಛತಾ ಅಭಿಯಾನ ಆರಂಭಗೊಂಡಿದ್ದು, ಇದರ ಅಂಗವಾಗಿ ಇಂದು ಶಿವಮೊಗ್ಗದ ಶ್ರೀ ಅರೆಕೇಶ್ವರ ಸ್ವಾಮಿ ದೇವಾಲಯದಲ್ಲಿ ಬಿಜೆಪಿ ವತಿಯಿಂದ ಹಮ್ಮಿಕೊಂಡಿದ್ದ ಸ್ವಚ್ಛತಾ ಅಭಿಯಾನದಲ್ಲಿ ಸಂಸದ ಬಿ.ವೈ.ರಾಘವೇಂದ್ರ ಪಾಲ್ಗೊಂಡು ಸ್ವಚ್ಚತಾ ಕಾರ್ಯ ಮಾಡಿದರು.ಈ ಸಂದರ್ಭದಲ್ಲಿ ಶಿವಮೊಗ್ಗ ನಗರ ಶಾಸಕರಾದ ಶ್ರೀ ಎಸ್.ಎನ್.ಚನ್ನಬಸಪ್ಪ, ವಿಧಾನ ಪರಿಷತ್ ಸದಸ್ಯರಾದ ಶ್ರೀ ಡಿ.ಎಸ್. ಅರುಣ್, ಶ್ರೀ ರುದ್ರೇಗೌಡ್ರು ಮತ್ತು ಪಕ್ಷದ ಮುಖಂಡರು, ಕಾರ್ಯಕರ್ತರು ಉಪಸ್ಥಿತರಿದ್ದರು.
Leave a Comment