*ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ಸಮಿತಿಗೆ ನೂತನ ಸಾರಥಿ- ಆರ್ ಪ್ರಸನ್ನ ಕುಮಾರ್ ಯುವ ಕಾಂಗ್ರೆಸ್ ನಿಂದ ಅಭಿನಂದನೆ*
*ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ಸಮಿತಿಯ ನೂತನ ಅಧ್ಯಕ್ಷರಾಗಿ ಆಯ್ಕೆಯಾದ ನಮ್ಮೆಲ್ಲರ ನೆಚ್ಚಿನ ನಾಯಕರು ಮಾರ್ಗದರ್ಶಕರು ಮಾಜಿ ವಿಧಾನ ಪರಿಷತ್ ಸದಸ್ಯರಾದ ಆರ್ ಪ್ರಸನ್ನ ಕುಮಾರ್ ರವರನ್ನು ಶಿವಮೊಗ್ಗ ಜಿಲ್ಲಾ ಯುವ ಕಾಂಗ್ರೆಸ್ ನಿಂದ ಅಭಿನಂದಿಸಲಾಯಿತು*
*ಈ ಸಂದರ್ಭದಲ್ಲಿ ಯುವ ಮುಖಂಡರಾದ ಕೆ.ರಂಗನಾಥ್ ಕೆ. ಪಿ .ವೈ .ಸಿ .ಸಿ. ಯ ಪ್ರಧಾನ ಕಾರ್ಯದರ್ಶಿ ಎಂ ಪ್ರವೀಣ್ ಕುಮಾರ್, ಯುವ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಹೆಚ್‍ಪಿ ಗಿರೀಶ್, ಕೆ ಪಿ ವೈ ಸಿ ಸಿ ಕಾರ್ಯದರ್ಶಿ ಆರ್ ಕಿರಣ್ , ಟಿವಿ ರಂಜಿತ್ ಜಿಲ್ಲಾ ಗ್ಯಾರೆಂಟಿ ಅನುಷ್ಠಾನದ ಪ್ರಾಧಿಕಾರದ ಸದಸ್ಯರಾದ ಎಂ ರಾಹುಲ್, ಶಿಮೊಗ್ಗ ತಾಲೂಕು ಗ್ಯಾರೆಂಟಿ ಅನುಷ್ಠಾನ ಪ್ರಾಧಿಕಾರದ ಸದಸ್ಯರಾದ ಎಸ್ ಕುಮಾರೇಶ್ , ಯುವ ಕಾಂಗ್ರೆಸ್ ನ ಪ್ರಧಾನ ಕಾರ್ಯದರ್ಶಿಗಳಾದ ಎಂ ರಾಕೇಶ್ ಪುಷ್ಪಕ್ ಕುಮಾರ್, ಕೆ ಎಲ್ ಪವನ್, ಮೋಹನ್ ಸೋಮಿನಕೊಪ್ಪ , ಸುಹಾಸ್ ಗೌಡ , ರಾಹುಲ್ ಸಿಗೆಹಟ್ಟಿ, ಎ.ಎಸ್. ಸಾಯಿಲ್ ಇತರರು ಇದ್ದರು*

Leave a Comment