ಪೇಜಾವರ ಮಠದ ಶ್ರೀ ವಿಶ್ವ ಪ್ರಸನ್ನತೀರ್ಥ ಸ್ವಾಮೀಜಿಗಳ ಆಶೀರ್ವಾದ ಪಡೆದ ಡಾ.ಧನಂಜಯ ಸರ್ಜಿ
ನೈರುತ್ಯ ಪಧವೀಧರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ.ಧನಂಜಯ ಸರ್ಜಿ ಅವರು ಉಡುಪಿಯ ಶ್ರೀ ಕೃಷ್ಣ ದೇಗುಲಕ್ಕೆ ಭೇಟಿ ನೀಡಿ ಪೇಜಾವರ ಮಠದ ಶ್ರೀ ವಿಶ್ವ ಪ್ರಸನ್ನತೀರ್ಥ ಸ್ವಾಮೀಜಿಗಳ ಆಶೀರ್ವಾದ ಪಡೆದರು.
ಈ ಸಂಧರ್ಭದಲ್ಲಿ ಉಡುಪಿ ವಿಧಾನ ಸಭಾ ಕ್ಷೇತ್ರದ ಶಾಸಕರಾದ ಯಶಪಾಲ್ ಸುವರ್ಣ , ವಿಧಾನ ಪರಿಷತ್ ಸದಸ್ಯರಾದ ಡಿ.ಎಸ್. ಅರುಣ್ , ರಾಜ್ಯ ಪ್ರಕೋಷ್ಠಗಳ ಸಂಯೋಜಕರಾದ ಎಸ್. ದತ್ತಾತ್ರಿ , ಶಿವಮೊಗ್ಗ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಹರಿ ಕೃಷ್ಣ ಸೇರಿದಂತೆ ಹಲವರು ಉಪಸ್ಥಿತರಿದ್ದರು.

Leave a Comment