ಶಿವಮೊಗ್ಗದಲ್ಲಿ ನೂತನವಾಗಿ ನಿರ್ಮಿಸಿರುವ ಪೊಲೀಸ್ ಭವನದ ಉದ್ಘಾಟನೆ ನೆರವೇರಿಸಿದ ಗೃಹಸಚಿವ ಡಾ. ಜಿ ಪರಮೇಶ್ವರ್

ಶಿವಮೊಗ್ಗ ಜಿಲ್ಲಾ ಪೊಲೀಸ್ ಇಲಾಖೆಯ ವತಿಯಿಂದ ನಗರದ ಸಾಗರ ರಸ್ತೆಯಲ್ಲಿರುವ ಜಿಲ್ಲಾ ಸಶಸ್ತ್ರ ಮೀಸಲು ಪಡೆ (DR Ground) ಆವರಣದಲ್ಲಿ ನೂತನವಾಗಿ ನಿರ್ಮಿಸಿರುವ ಪೊಲೀಸ್ ಭವನದ ಉದ್ಘಾಟನೆ ಯನ್ನು ಗೃಹ ಸಚಿವ  ಡಾ. ಜಿ ಪರಮೇಶ್ವರ್ ಉದ್ಘಾಟಿಸಿದರು. ಶಿವಮೊಗ್ಗ ನಗರ ಶಾಸಕರಾದ ಎಸ್ಎನ್ ಚನ್ನಬಸಪ್ಪ ಅವರು ಭಾಗವಹಿಸಿದ್ದರು.
ಈ ಸಂದರ್ಭದಲ್ಲಿ ಮಾನ್ಯ ಗೃಹ ಸಚಿವರಾದ ಡಾ. ಜಿ ಪರಮೇಶ್ವರ್, ವಿಧಾನಪರಿಷತ್ ಸದಸ್ಯರಾದ ಡಿಎಸ್ ಅರುಣ್ ಹಾಗೂ ಮತ್ತು ಡಾ. ಧನಂಜಯ್ ಸರ್ಜಿ ಅವರು ಸೇರಿದಂತೆ ಅನೇಕ ಗಣ್ಯರು ಉಪಸ್ಥಿತರಿದ್ದರು.

ಕಾಮೆಂಟ್‌ಗಳಿಲ್ಲ

Blogger ನಿಂದ ಸಾಮರ್ಥ್ಯಹೊಂದಿದೆ.