ಪೊಲೀಸ್ ಪಬ್ಲಿಕ್ ಶಾಲೆಯಲ್ಲಿ ಕನ್ನಡ ರಾಜ್ಯೋತ್ಸವದ ಪ್ರಯುಕ್ತ ಕನ್ನಡ ಭಾಷೆಯ ಬಗ್ಗೆ ಅರಿವು ಮೂಡಿಸುವ ಕಾರ್ಯಕ್ರಮ
ಶಿವಮೊಗ್ಗ: ತಾಲ್ಲೂಕಿನ ಮಾಚೇನಹಳ್ಳಿ ಪೊಲೀಸ್ ಪಬ್ಲಿಕ್ ಶಾಲೆಯಲ್ಲಿ ಕನ್ನಡ ರಾಜ್ಯೋತ್ಸವದ ಪ್ರಯುಕ್ತ ಕನ್ನಡ ಭಾಷೆಯ ಬಗ್ಗೆ ಅರಿವು ಮೂಡಿಸುವ ಕಾರ್ಯಕ್ರಮ ಆಯೋಜನೆಗೊಂಡಿತ್ತು.
ಶಾಲೆಯ ಪ್ರಾಚಾರ್ಯೆ ಮಾರ್ಗರೇಟ್ ಪ್ರಕಾಶ್ ಅವರು ಶಿಕ್ಷಕರು ಮತ್ತು ಪೊಲೀಸ್ ಸಿಬ್ಬಂದಿಯವರ ನೇತೃತ್ವದಲ್ಲಿ ವ್ಯವಸ್ಥಿತವಾಗಿ ಕಾರ್ಯಕ್ರಮವನ್ನು ನಡೆಸಿಕೊಟ್ಟರು.
ವಿದ್ಯಾರ್ಥಿಗಳು, ವ್ಯವಹಾರಿಕವಾಗಿ ಇಂಗ್ಲೀಷನ್ನು ಬಳಸಿ ಆದರೆ ನಮ್ಮ ಮಾತೃಭಾಷೆ ಕನ್ನಡವನ್ನು ಉಳಿಸಿ ಎಂದು ಬೀದಿ ನಾಟಕ ಮಾಡುವುದರ ಮೂಲಕ ಜನರಿಗೆ ಕನ್ನಡ ಭಾಷೆಯ ಮಹತ್ವವನ್ನು ತಿಳಿಸಿಕೊಟ್ಟರು.

Leave a Comment