ಕರವೇ ಸ್ವಾಭಿಮಾನಿ ಬಣದಿಂದ ಅಶೋಕ ವೃತ್ತದಲ್ಲಿ ಕೆಎಸ್ಆರ್ಟಿಸಿ ನಿರ್ವಾಹಕನ ಮೇಲೆ ಹಲ್ಲೆ ಖಂಡಿಸಿ ಬೃಹತ್ ಪ್ರತಿಭಟನೆ
ಫೆಬ್ರವರಿ 25, 2025
ಶಿವಮೊಗ್ಗ: ಮರಾಠಿಯಲ್ಲಿ ಮಾತನಾಡಲಿಲ್ಲ ಎಂಬ ಕಾರಣಕ್ಕೆ ಕೆಎಸ್ಆರ್ಟಿಸಿ ಬಸ್ ನಿರ್ವಾಹನ ಮೇಲೆ ಹಲ್ಲೆ ನಡೆಸಿದ ಮರಾಠಿ ಪುಂಡರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ...