ಬಸವರಾಜಪ್ಪ ನಿವೃತ್ತ ಎಎಸ್ಐ ನಿಧನ- ಸಂತಾಪ
ಶಿವಮೊಗ್ಗ: ಬಸವರಾಜಪ್ಪ ನಿವೃತ್ತ ಎಎಸ್ಐ ಇವರು ನಿನ್ನೆ ರಾತ್ರಿ ಅನಾರೋಗ್ಯದ ಕಾರಣ ಮೃತಪಟ್ಟಿರುತ್ತಾರೆ. ಇವರು ಜಿಲ್ಲೆಯ ವಿವಿಧ ಠಾಣೆಗಳಲ್ಲಿ ಕರ್ತವ್ಯ ನಿರ್ವಹಿಸಿದ್ದರು.
ಮೃತ ನಿವೃತ್ತ ಎಎಸ್ಐ ಬಸವರಾಜಪ್ಪ ರವರ ನಿಧನಕ್ಕೆ ನಿವೃತ್ತ ಪೊಲೀಸ್ ಅಧಿಕಾರಿಗಳ ಸಂಘದ ಅದ್ಯಕ್ಷರು ಮತ್ತು ಕಾರ್ಯದರ್ಶಿ ಗಳು ಸಂತಾಪ ವ್ಯಕ್ತಪಡಿಸಿದರು. ಮೃತರ ಆತ್ಮಕ್ಕೆ ಚಿರ ಶಾಂತಿ ಸಿಗಲಿ, ಮತಚತು ಮೃತರ ಕುಟುಂಬಕ್ಕೆ ದುಃಖ ಭರಿಸುವ ಶಕ್ತಿಯನ್ನು ಭಗವಂತ ನೀಡಲೀ ಎಂದು ಪ್ರಾರ್ಥನೆ ಮಾಡಿದ್ದಾರೆ.
Leave a Comment