ಇತಿಹಾಸದ ಪುಟಗಳಲ್ಲಿ ವಕ್ಫ್ ತಿದ್ದುಪಡಿ ಮಸೂದೆ-2025 ಒಂದು ಹೆಮ್ಮೆಯಾಗಿ ಉಳಿಯಲಿದೆ:ಎಸ್ ಎನ್ ಚನ್ನಬಸಪ್ಪ (ಚೆನ್ನಿ)ಶಾಸಕರು
ಏಪ್ರಿಲ್ 04, 2025
.ಶಿವಮೊಗ್ಗ: ಲೋಕಸಭೆ ಹಾಗು ರಾಜ್ಯಸಭೆಯಲ್ಲಿ ವಕ್ಫ್ ತಿದ್ದುಪಡಿ ಮಸೂದೆ-2025 ಅಂಗೀಕಾರವಾಗುತ್ತಿದ್ದಂತೆ, ಅನಿಯಂತ್ರಿತ ಭೂ ಕಬಳಿಕೆ ಯುಗ ಮುಗಿದಿದೆ. ಹೊಸ ದಿ...