ನವೋದಯ ಶಾಲೆಯ ಆರನೇ ತರಗತಿ ಪ್ರವೇಶಕ್ಕೆ ಅರ್ಜಿ ಆಹ್ವಾನ
ಶಿವಮೊಗ್ಗ.ಜೂನ್.24: ಜಿಲ್ಲೆಯ ಗಾಜನೂರು ಜವಾಹರ ನವೋದಯ ವಿದ್ಯಾಲಯದವು 2026-27 ನೇ ಸಾಲಿನ ಆರನೇ ತರಗತಿ ಪ್ರವೇಶಾತಿಗೆ ಆನ್‌ಲೈನ್ ಮೂಲಕ ಅರ್ಜಿಯನ್ನು ಆಹ್ವಾನಿಸಲಾಗಿದೆ.
ಅರ್ಜಿಯನ್ನು ಸಲ್ಲಿಸಲು ಜುಲೈ 29 ಕೊನೆಯ ದಿನವಾಗಿದ್ದು, ವಿದ್ಯಾರ್ಥಿಗಳು ಅರ್ಜಿಯನ್ನು https://navodaya.gov.in ಇಲ್ಲಿ ಸಲ್ಲಿಸಬಹುದು ಎಂದು ಜವಾಹರ ನವೋದಯ ವಿದ್ಯಾಲಯದ ಪ್ರಾಚಾರ್ಯರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a Comment