ಬೆಂಗಳೂರಿನಲ್ಲಿ ಫ್ರೀಡಂ ಪಾರ್ಕ್ ಹೊರತುಪಡಿಸಿ ಇತರೆ ಯಾವುದೇ ಭಾಗದಲ್ಲೂ ಪ್ರತಿಭಟನೆ, ಮೆರವಣಿಗೆ ಅಥವಾ ಸಭೆಗಳನ್ನು ನಡೆಸಬಾರದು ; ಹೈಕೋರ್ಟ್
ಮಾರ್ಚ್ 04, 2022
ಬೆಂಗಳೂರು: ಪ್ರಮುಖ ಬೆಳವಣಿಗೆಯೊಂದರಲ್ಲಿ, ಬೆಂಗಳೂರಿನಲ್ಲಿ ಫ್ರೀಡಂ ಪಾರ್ಕ್ ಹೊರತುಪಡಿಸಿ ಇತರೆ ಯಾವುದೇ ಭಾಗದಲ್ಲೂ ರಾಜಕೀಯ ಅಥವಾ ರಾಜಕೀಯೇತರ ಸಂಘಟನೆ ಅಥವಾ ಗುಂಪು ಯಾವು...
