ಏ. 11ರಂದು ಡಾ.ಪುನೀತ್ ರಾಜಕುಮಾರ್ ಅವರ ಸ್ಮರಣಾರ್ಥ ವಿವಿಧ ಕ್ಷೇತ್ರದ ಸಾಧಕರಿಗೆ ಪ್ರಶಸ್ತಿ ಪ್ರದಾನ, ಕವನ ಸಂಕಲನ ಬಿಡುಗಡೆ ಹಾಗೂ ನಾಟಕ ಪ್ರದರ್ಶನ
ಏಪ್ರಿಲ್ 07, 2022
ಶಿವಮೊಗ್ಗ: ಹೊಸನಗರ ತಾಲೂಕು ಮಾದಾಪುರದ ಶ್ರೀ ಶನಿಪರಮೇಶ್ವರ ಯುವಕ ಸಂಘ, ಶಿವಮೊಗ್ಗದ ಜಾನಪದ ಕಲಾ ಮತ್ತು ಸಾಃಇ್ತಯ ವೇದಿಕೆ ಇವರ ಸಂಯುಕ್ತಾಶ್ರಯದಲ್ಲಿ ಏ. 11 ರಂದು ಸಂಜೆ 4...
