ಶಿವಮೊಗ್ಗ ಸಂತೆಕಡೂರು ಗ್ರಾಮದಲ್ಲಿ ಸ್ಮಶಾನಕ್ಕೆ ಮೀಸಲಿಟ್ಟ ಜಾಗವನ್ನು ಬಿಡದ ಭೂಪರು!! ಮಾನ್ಯ ಜಿಲ್ಲಾಧಿಕಾರಿಗಳು ಗಮನಹರಿಸಿ,ಸೂಕ್ತ ಕ್ರಮ ಕೈಗೊಳ್ಳುವರೇ..?
ಜುಲೈ 16, 2022
ಶಿವಮೊಗ್ಗ ತಾಲ್ಲೂಕು ನಿಧಿಗೆ ಹೋಬಳಿ ಸಂತೆಕಡೂರು ಗ್ರಾನದ ಸ.ನಂ.95 ರಲ್ಲಿ 3 ಎಕರೆ ಜಮೀನನ್ನು ಸ್ಮಶಾನದ ಉದ್ದೇಶಕ್ಕೆ ಕಾಯ್ದಿರಿಸಿದ ಜಾಗವನ್ನು ಕೆಲವು ಪ್ರ...
