ಹಿಂದೂ ಮಹಾಸಭಾ ಗಣಪತಿ ವಿಸರ್ಜನಾ ಪೂರ್ವ ಮೆರವಣಿಗೆಯ ರಾಜ ಬೀದಿ ಉತ್ಸವ ಹಿನ್ನೆಲೆ -ಶಿವಮೊಗ್ಗ ಕೇಸರಿಮಯ: ಬಿಗಿ ಪೊಲೀಸ್ ಬಂದೋಬಸ್ತ್
ಸೆಪ್ಟೆಂಬರ್ 27, 2023
ಶಿವಮೊಗ್ಗ :- ಶಿವಮೊಗ್ಗದಲ್ಲಿ 1945ರಲ್ಲಿ ಹಿಂದೂ ಮಹಾಸಭಾದ ವತಿಯಿಂದ ಗಣಪತಿ ಪ್ರತಿಷ್ಠಾಪಿಸಲಾಗಿತ್ತು. ಅಂದಿನಿಂದ ಮಹಾಸಭಾವು ಗಣಪತಿಯನ್ನು ಪ್ರತಿ ವರ್ಷ ಪ್ರತಿಷ್ಠಾಪಿಸಿ...
