ಶಿವಮೊಗ್ಗದ ಸರ್ಕಾರಿ ಶಾಲೆಯೊಂದರಲ್ಲಿ 11 ಜನ ಮಕ್ಕಳಿಗೆ 3 ಜನ ಟೀಚರ್, ಶಿಕ್ಷಣ ಸಚಿವರ ಕ್ಷೇತ್ರದಲ್ಲಿ ಹೀಗೂ ಉಂಟೇ!!
ಸೆಪ್ಟೆಂಬರ್ 05, 2024
ಶಿವಮೊಗ್ಗ: ಶಿಕ್ಷಣ ಸಚಿವರ ತವರು ಕ್ಷೇತ್ರದಲ್ಲಿ ಶಿವಮೊಗ್ಗ ಜಯಂತಿಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 2024-25 ಸಾಲಿಗೆ ಒಟ್ಟು ವಿದ್ಯಾರ್ಥಿಗಳ ಸಂಖ್ಯೆ ಕೇವ...
