ಹಂದಿ ಅಣ್ಣಿ ಕೊಲೆ ಪಾತಕಿಗಳು ಚಿಕ್ಕಮಗಳೂರು ಎಸ್ಪಿ ಮುಂದೆ ಶರಣು:ಶಿವಮೊಗ್ಗ ಎಸ್ಪಿ ಲಕ್ಷ್ಮಿಪ್ರಸಾದ್ ಹೇಳಿಕೆ
ಜುಲೈ 19, 2022
ಚಿಕ್ಕಮಗಳೂರು: ಇತ್ತೀಚೆಗೆ ಶಿವಮೊಗ್ಗ ವಿನೋಬನಗರ ಪೊಲೀಸ್ ಠಾಣೆ ಬಳಿಯಲ್ಲಿ ಹಾಡಹಗಲೇ ನಟೋರಿಸ್ ರೌಡಿ ಹಂದಿ ಅಣ್ಣಿಯನ್ನು ಬರ್ಬರವಾಗಿ ಹತ್ಯೆ ಮಾಡಿ ಪರಾರಿಯಾಗಿದ್ದ ಆರೋಪಿಗಳ...
