ಶಿವಮೊಗ್ಗದಲ್ಲಿ ಗಾಂಜಾ ಮಾರಾಟಕ್ಕೆ ಯತ್ನ!ಕಾರಿನಲ್ಲಿ 1.42 ಕೆಜಿ ಗಾಂಜಾ ವಶ – ಇಬ್ಬರು ಆರೋಪಿಗಳ ಬಂಧನ
ಸೆಪ್ಟೆಂಬರ್ 15, 2026
ಶಿವಮೊಗ್ಗ: ನಗರದ ಅಣ್ಣಾನಗರ ಎಡಭಾಗದ ಚಾನಲ್ ರಸ್ತೆಯಲ್ಲಿ ಕಾರಿನಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದರೆಂಬ ಖಚಿತ ಮಾಹಿತಿಯ ಮೇರೆಗೆ ದೊಡ್ಡಪೇಟೆ ಪೊಲೀಸರು ದಾಳಿ...
